
ಕಾರ್ಕಳ: ತಾಲೂಕಿನ ಮಾಳ ಗ್ರಾಮದಲ್ಲಿ ವ್ಯಕ್ತಿಯೊಬ್ಬರು ತೋಡಿಗೆ ಬಿದ್ದು ಮೃತಪಟ್ಟಿದ್ದಾರೆ.
ಮಾಳ ಗ್ರಾಮದ ಕನೆಗುಂಡಿ ಶ್ಯಾಮ ಮೇರ ಮೃತಪಟ್ಟವರು. ಅವರು ನ.4 ರಂದು ಕೃಷಿ ಕೆಲಸಕ್ಕೆಂದು ಹೋಗುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ತೋಡಿಗೆ ಬಿದ್ದು ಮೃತಪಟ್ಟಿದ್ದಾರೆ.


The post ಮಾಳ : ತೋಡಿಗೆ ಬಿದ್ದು ವ್ಯಕ್ತಿ ಸಾವು first appeared on karavalinews.com.


