
ಗಣಿತನಗರ :ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ಡಾ.ಎನ್.ಎಸ್.ಎ.ಎಂ ಪದವಿ ಪೂರ್ವಕಾಲೇಜು ನಿಟ್ಟೆ ಇವರ ಜಂಟಿ ಆಶ್ರಯದಲ್ಲಿ ಜರುಗಿದ ಉಡುಪಿ ಜಿಲ್ಲಾ ಮಟ್ಟದ ಗುಡ್ಡಗಾಡು ಓಟದ ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಥಮ ಪಿಯುಸಿಯ ಶ್ರೀಶಾಂತ್ ಕೆ ಮತ್ತು ದ್ವಿತೀಯ ಪಿಯುಸಿಯ ಪ್ರಜ್ವಲ್‌ಎಸ್ ರಾಜ್ಯಮಟ್ಟಕ್ಕೆ ಆಯ್ಕೆ ಯಾಗಿದ್ದಾರೆ.
ಸಾಧಕ ವಿದ್ಯಾರ್ಥಿಗಳನ್ನು ಅಜೆಕಾರು ಪದ್ಮಗೋಪಾಲ್‌ಎಜ್ಯುಕೇಶನ್‌ಟ್ರಸ್ಟ್ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿಯವರು ಅಭಿನಂದಿಸಿದ್ದಾರೆ.

The post ಗುಡ್ಡಗಾಡು ಓಟದ ಸ್ಪರ್ಧೆ :ಕಾರ್ಕಳ ಜ್ಞಾನಸುಧಾದ ಇಬ್ಬರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯೆ first appeared on karavalinews.com.


