ಜಪಾನ್ ಮ್ಯಾರಥಾನ್.. 46 ಗಂಟೆ ನಿದ್ದೆ ಮಾಡದೇ ಓಡಿದ ಕನ್ನಡತಿ ಅಶ್ವಿನಿ!

Bhavith
1 Min Read
ಮ್ಯಾರಥಾನ್ ಎನ್ನುವುದು ಹೇಗಿರುತ್ತೆ ಎನ್ನುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ಗಂಟೆಗಟ್ಟಲೆ ನಿರಂತರವಾಗಿ ಓಡುವುದು ಎಂದರೆ ಅದರಷ್ಟು ಕಠಿಣ ಸವಾಲು ಬೇರೆ ಇದೆಯಾ? ಅದರಲ್ಲಿಯೂ ಹಿಮ ಪರ್ವತ, ಅಸಾಧ್ಯ ಬಿಸಿಲು, ಕಠಿಣವಾದ ಹಾದಿಗಳು ಹೀಗೆ ಪ್ರತಿ ಹೆಜ್ಜೆಯನ್ನು ಕೂಡ ಯಶಸ್ವಿಯಾಗಿ ಇಟ್ಟು ಗುರಿ ಮುಟ್ಟುವುದಿದೆಯಲ್ಲಾ ಅದು ಸುಲಭಸಾಧ್ಯ ಅಲ್ಲ. ಭಾರತದ ಸ್ಟಾರ್ ಅಲ್ಟ್ರಾ ಮ್ಯಾರಥಾನ್ ಓಟಗಾರ್ತಿ, ಕರ್ನಾಟಕದ ಅಶ್ವಿನಿ ಗಣಪತಿ ಭಟ್ ಜಪಾನಿನಲ್ಲಿ ನಡೆದ ಏಷ್ಯಾದಲ್ಲಿಯೇ ಅತ್ಯಂತ ಕ್ಲಿಷ್ಟಕರ ಓಟಗಳಲ್ಲಿ ಒಂದೆನಿಸಿರುವ ಡೀಪ್ ಜಪಾನ್ ಅಲ್ಟ್ರಾ ಟ್ರೇಲ್ ರೇಸ್ ನಲ್ಲಿ 10 ನೇ ಸ್ಥಾನ ಪಡೆಯುವ ಉತ್ತಮ ಸಾಧನೆ ಮಾಡಿದ್ದಾರೆ. ಇನ್ನು ಜಪಾನಿನವರ ಹೊರತಾಗಿ ಈ ಸ್ಪರ್ಧೆ ಮುಗಿಸಿದವರಲ್ಲಿ ಅಶ್ವಿನಿ ಮಾತ್ರ ಒಬ್ಬರು. ಏಕೆಂದರೆ ಜಪಾನಿನ ಹಿಮದಿಂದ ಕೂಡಿದ ಪರ್ವತಗಳು, ಅಲ್ಲಿ ನಿರಂತರವಾಗಿ 45 ಗಂಟೆ 42 ನಿಮಿಷಗಳ ತನಕ ಓಡುವುದೆಂದರೆ ಅದು ಸುಲಭದ ಮಾತಲ್ಲ. ನಿದ್ದೆ ಇಲ್ಲದೇ ಬಹುತೇಕ ಎರಡು ಸಂಪೂರ್ಣ ದಿನ 173 ಕಿಮೀ ದೂರ ಓಡಿ ಅಶ್ವಿನಿ ಈ ಸ್ಪರ್ಧೇ ಪೂರೈಸಿದ್ದಾರೆ. ಈ ಸ್ಪರ್ಧೇಯಲ್ಲಿ ಆರಂಭದಲ್ಲಿ 135 ಓಟಗಾರರು ಇದ್ದರೂ ಅಂತಿಮವಾಗಿ ಓಟ ಪೂರ್ತಿಗೊಳಿಸಿದ್ದು 62 ಮಂದಿ ಮಾತ್ರ. ಉಳಿದ 73 ಆಟಗಾರರು ಓಟವನ್ನು ಮುಗಿಸಲಾರದೇ ಹಿಂದೆ ಸರಿದುಬಿಟ್ಟಿದ್ದರು.ಮ್ಯಾರಥಾನ್ ಎನ್ನುವುದು ಹೇಗಿರುತ್ತೆ ಎನ್ನುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ಗಂಟೆಗಟ್ಟಲೆ ನಿರಂತರವಾಗಿ ಓಡುವುದು ಎಂದರೆ ಅದರಷ್ಟು ಕಠಿಣ ಸವಾಲು ಬೇರೆ ಇದೆಯಾ? ಅದರಲ್ಲಿಯೂ ಹಿಮ ಪರ್ವತ, ಅಸಾಧ್ಯ ಬಿಸಿಲು, ಕಠಿಣವಾದ ಹಾದಿಗಳು ಹೀಗೆ ಪ್ರತಿ ಹೆಜ್ಜೆಯನ್ನು ಕೂಡ ಯಶಸ್ವಿಯಾಗಿ ಇಟ್ಟು ಗುರಿ ಮುಟ್ಟುವುದಿದೆಯಲ್ಲಾ ಅದು ಸುಲಭಸಾಧ್ಯ ಅಲ್ಲ. ಭಾರತದ ಸ್ಟಾರ್ ಅಲ್ಟ್ರಾ ಮ್ಯಾರಥಾನ್ ಓಟಗಾರ್ತಿ, ಕರ್ನಾಟಕದ ಅಶ್ವಿನಿ ಗಣಪತಿ ಭಟ್ ಜಪಾನಿನಲ್ಲಿ ನಡೆದ ಏಷ್ಯಾದಲ್ಲಿಯೇ ಅತ್ಯಂತ ಕ್ಲಿಷ್ಟಕರ ಓಟಗಳಲ್ಲಿ ಒಂದೆನಿಸಿರುವ ಡೀಪ್ ಜಪಾನ್ ಅಲ್ಟ್ರಾ ಟ್ರೇಲ್ ರೇಸ್ ನಲ್ಲಿ 10 ನೇ ಸ್ಥಾನ ಪಡೆಯುವ ಉತ್ತಮ ಸಾಧನೆ ಮಾಡಿದ್ದಾರೆ. ಇನ್ನು ಜಪಾನಿನವರ ಹೊರತಾಗಿ ಈ ಸ್ಪರ್ಧೆ ಮುಗಿಸಿದವರಲ್ಲಿ ಅಶ್ವಿನಿ ಮಾತ್ರ ಒಬ್ಬರು. ಏಕೆಂದರೆ ಜಪಾನಿನ ಹಿಮದಿಂದ ಕೂಡಿದ ಪರ್ವತಗಳು, ಅಲ್ಲಿ ನಿರಂತರವಾಗಿ 45 ಗಂಟೆ 42 ನಿಮಿಷಗಳ ತನಕ ಓಡುವುದೆಂದರೆ ಅದು ಸುಲಭದ ಮಾತಲ್ಲ. ನಿದ್ದೆ ಇಲ್ಲದೇ ಬಹುತೇಕ ಎರಡು ಸಂಪೂರ್ಣ ದಿನ 173 ಕಿಮೀ ದೂರ ಓಡಿ ಅಶ್ವಿನಿ ಈ ಸ್ಪರ್ಧೇ ಪೂರೈಸಿದ್ದಾರೆ. ಈ ಸ್ಪರ್ಧೇಯಲ್ಲಿ ಆರಂಭದಲ್ಲಿ 135 ಓಟಗಾರರು ಇದ್ದರೂ ಅಂತಿಮವಾಗಿ ಓಟ ಪೂರ್ತಿಗೊಳಿಸಿದ್ದು 62 ಮಂದಿ ಮಾತ್ರ. ಉಳಿದ 73 ಆಟಗಾರರು ಓಟವನ್ನು ಮುಗಿಸಲಾರದೇ ಹಿಂದೆ ಸರಿದುಬಿಟ್ಟಿದ್ದರು.

ಮ್ಯಾರಥಾನ್ ಎನ್ನುವುದು ಹೇಗಿರುತ್ತೆ ಎನ್ನುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ಗಂಟೆಗಟ್ಟಲೆ ನಿರಂತರವಾಗಿ ಓಡುವುದು ಎಂದರೆ ಅದರಷ್ಟು ಕಠಿಣ ಸವಾಲು ಬೇರೆ ಇದೆಯಾ? ಅದರಲ್ಲಿಯೂ ಹಿಮ ಪರ್ವತ, ಅಸಾಧ್ಯ ಬಿಸಿಲು, ಕಠಿಣವಾದ ಹಾದಿಗಳು ಹೀಗೆ ಪ್ರತಿ ಹೆಜ್ಜೆಯನ್ನು ಕೂಡ ಯಶಸ್ವಿಯಾಗಿ ಇಟ್ಟು ಗುರಿ ಮುಟ್ಟುವುದಿದೆಯಲ್ಲಾ ಅದು ಸುಲಭಸಾಧ್ಯ ಅಲ್ಲ. ಭಾರತದ ಸ್ಟಾರ್ ಅಲ್ಟ್ರಾ ಮ್ಯಾರಥಾನ್ ಓಟಗಾರ್ತಿ, ಕರ್ನಾಟಕದ ಅಶ್ವಿನಿ ಗಣಪತಿ ಭಟ್ ಜಪಾನಿನಲ್ಲಿ ನಡೆದ ಏಷ್ಯಾದಲ್ಲಿಯೇ ಅತ್ಯಂತ ಕ್ಲಿಷ್ಟಕರ ಓಟಗಳಲ್ಲಿ ಒಂದೆನಿಸಿರುವ ಡೀಪ್ ಜಪಾನ್ ಅಲ್ಟ್ರಾ ಟ್ರೇಲ್ ರೇಸ್ ನಲ್ಲಿ 10 ನೇ ಸ್ಥಾನ ಪಡೆಯುವ ಉತ್ತಮ ಸಾಧನೆ ಮಾಡಿದ್ದಾರೆ. ಇನ್ನು ಜಪಾನಿನವರ ಹೊರತಾಗಿ ಈ ಸ್ಪರ್ಧೆ ಮುಗಿಸಿದವರಲ್ಲಿ ಅಶ್ವಿನಿ ಮಾತ್ರ ಒಬ್ಬರು.

Share This Article
Leave a Comment