ಮಂಗಳೂರು: ರೌಡಿಶೀಟರ್ ನೌಫಲ್ ಬಜಾಲ್ ಬರ್ಬರ ಹತ್ಯೆ
ಮಂಗಳೂರು: ಮಂಗಳೂರು ಮೂಲದ ರೌಡಿಶೀಟರ್, ಜೋಡಿಕೊಲೆ ಆರೋಪಿ ನೌಫಲ್ ಬಜಾಲ್ ಯಾನೆ ತುಕ್ಕ ನೌಫಲ್ ಎಂಬಾತ ಉಪ್ಪಳದಲ್ಲಿ ಬರ್ಬರವಾಗಿ ಹತ್ಯೆಯಾಗಿದ್ದಾನೆ ಎನ್ನುವ ಮಾಹಿತಿ ಲಭಿಸಿದೆ. ಟೋಪಿ ನೌಫಾಲ್ ಮಂಗಳೂರು ನಗರದ ಬಜಾಲ್ ಫೈಸಲ್ ನಗರ ನಿವಾಸಿಯಾಗಿದ್ದು ಮಂಗಳೂರಿನಲ್ಲಿ ಡ್ರಗ್ಸ್…
ಸರ್ಕಾರಿ ಕಚೇರಿಗಳಲ್ಲಿ ಪ್ಲಾಸ್ಟಿಕ್ ಬಾಟಲ್ ಬಳಕೆ ನಿಷೇಧ: ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ
ಬೆಂಗಳೂರು, ನ.1: ಸರ್ಕಾರಿ ಕಚೇರಿಗಳಲ್ಲಿ ಮತ್ತು ಸಭೆ-ಸಮಾರಂಭಗಳಲ್ಲಿ ಇನ್ಮುಂದೆ ಪ್ಲಾಸ್ಟಿಕ್ ಬಾಟಲಿಗಳನ್ನು ಬಳಸುವಂತಿಲ್ಲ. ಅದರ ಬದಲಾಗಿ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಬಾಟಲಿ ಬಳಸುವಂತೆ ಎಲ್ಲಾ ಇಲಾಖಾ ಮುಖ್ಯಸ್ಥರಿಗೆ ನೀಡಿರುವ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ. ಈ ಕುರಿತಾಗಿ…
ಡಿಜಿಟಲ್ ಅರೆಸ್ಟ್ ಮಾಡಿ ಹಣ ವರ್ಗಾವಣೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶ್ಲಾಘನೆ
ಉಡುಪಿ,ನ.1: ಮಂಗಳೂರಿನ ಬಿಜೈಯ ಹಿರಿಯ ನಾಗರಿಕ ಮಹಿಳೆಯೊಬ್ಬರನ್ನು ಡಿಜಿಟಲ್ ಅರೆಸ್ಟ್ ಮಾಡಿ, ಸುಮಾರು 17 ಲಕ್ಷ ರೂಪಾಯಿ ವರ್ಗಾಯಿಸಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಹಣ ವಂಚಕರ ಪಾಲಾಗದಂತೆ ತಡೆದ ಪೊಲೀಸರ ಕಾರ್ಯವನ್ನು ಮಹಿಳಾ ಮತ್ತು…
ರಾಜ್ಯದೆಲ್ಲೆಡೆ 70ನೇ ಕನ್ನಡ ರಾಜ್ಯೋತ್ಸವ: ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು, ನ.1: 70ನೇ ಕನ್ನಡ ರಾಜ್ಯೋತ್ಸವ ನಿಮಿತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಧ್ವಜಾರೋಹಣ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಿಎಂ ಸಿದ್ದರಾಮಯ್ಯ ಅವರು ತಾಯಿ ಭುವನೇಶ್ವರಿಗೆ ಪುಷ್ಪ ನಮನ ಸಲ್ಲಿಸಿ,…
ಸಮಾಜಮುಖಿ ಕೆಲಸಗಳ ಮಾಡುತ್ತಿರುವ ಹೆಬ್ರಿ ಅನಂತಪದ್ಮನಾಭ ಫ್ರೆಂಡ್ಸ್ ಗೆ ಒಲಿದ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ
ಹೆಬ್ರಿ,ಅ. 31: ಹೆಬ್ರಿಯ ಅನಂತಪದ್ಮನಾಭ ಫ್ರೆಂಡ್ಸ್(ರಿ) ಸಂಘವು ಕಳೆದ 15 ವರ್ಷಗಳಿಂದ ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದ್ದು, ಈ ಸಂಘದ ಸಾಧನೆಯನ್ನು ಗುರುತಿಸಿದ ಉಡುಪಿ ಜಿಲ್ಲಾಡಳಿತವು 2025ನೇ ಸಾಲಿನಲ್ಲಿ ಸಂಘ ಸಂಸ್ಥೆಗಳಿಗೆ ಕೊಡಮಾಡುವ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಅಯ್ಕೆ ಮಾಡಿದೆ.…
ಉಡುಪಿ ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆ: ಜವಾಬ್ದಾರಿಯುತವಾಗಿ ಕೆಲಸ ಮಾಡಿ: ಅಧಿಕಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೂಚನೆ
ಉಡುಪಿ:,ಅ.31:ಸರ್ಕಾರದ ಯೋಜನೆಗಳು ಜನ ಸಾಮಾನ್ಯರಿಗೆ ತಲುಪಬೇಕೆಂದರೆ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕೆಲಸ ಮಾಡಬೇಕು. ಆಗಷ್ಟೇ ಸರ್ಕಾರಕ್ಕೆ ಒಳ್ಳೆಯ ಹೆಸರು ಬರುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ…
ಸರ್ಕಾರದಿಂದ ಪಂಚಾಯತ್ ರಾಜ್ ವ್ಯವಸ್ಥೆಯ ಕಡೆಗಣನೆ : ಸಾಣೂರು ನರಸಿಂಹ ಕಾಮತ್ ಆಕ್ರೋಶ
ಕಾರ್ಕಳ, ಅ.31:ರಾಜ್ಯದಲ್ಲಿ ಈಗಾಗಲೇ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆಗಳು ನಡೆಯದೇ 5 ವರ್ಷಗಳಾಗಿವೆ.ಕ್ಷೇತ್ರ ಪುನರ್ ವಿಂಗಡಣೆ ಮೀಸಲಾತಿ ಕಾರಣಕ್ಕೆ ಚುನಾವಣೆಗಳನ್ನು ಮುಂದೂಡುತ್ತಾ ಬರಲಾಗುತ್ತಿದೆ.ಹೈಕೋರ್ಟ್ ಹಲವು ಬಾರಿ ಛೀಮಾರಿ ಹಾಕಿದರೂ ಎಚ್ಚೆತ್ತುಕೊಳ್ಳದ ಸರ್ಕಾರ ಪಂಚಾಯತ್…
ಉಡುಪಿಯಲ್ಲಿ ಇಂದಿರಾ ಗಾಂಧಿ ಪುಣ್ಯ ಸ್ಮರಣೆ: ಇಂದಿರಾ ಗಾಂಧಿ ಆಡಳಿತ ಇಡೀ ವಿಶ್ವಕ್ಕೆ ಮಾದರಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಉಡುಪಿ,ಅ. 31: ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ಉಕ್ಕಿನ ಮಹಿಳೆ ಎನ್ನುವ ಬಿರುದಿಗೆ ತಕ್ಕ ಹಾಗೆ ಬದುಕಿ ತೋರಿಸಿದ್ದರು. ಅವರ ವ್ಯಕ್ತಿತ್ವ ಇಡೀ ವಿಶ್ವಕ್ಕೇ ಮಾದರಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು…
Hello world!
Welcome to WordPress. This is your first post. Edit or delete it, then start writing!
ಇರ್ವತ್ತೂರು: ಮದ್ಯವ್ಯಸನಿ ನೇಣು ಬಿಗಿದು ಆತ್ಮಹತ್ಯೆ
ಕಾರ್ಕಳ: ತಾಲೂಕಿನ ಇರ್ವತ್ತೂರು ಗ್ರಾಮದಲ್ಲಿ ಮದ್ಯವ್ಯಸನಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇರ್ವತ್ತೂರಿನ ಮಹೇಶ್ ಶೆಟ್ಟಿ(37ವ) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಮಹೇಶ್ ಶೆಟ್ಟಿ ಅವರ ಕುಡಿತದ ಚಟದಿಂದ ಬೇಸತ್ತ ಅವರ ಪತ್ನಿ ಕಳೆದ 3 ವರ್ಷಗಳ ಹಿಂದೆ…

