ಧರ್ಮಸ್ಥಳ ಬುರುಡೆ ಪ್ರಕರಣ : ಎಸ್‌ಐಟಿ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್
ಬೆಂಗಳೂರುನ,12 : ಧರ್ಮಸ್ಥಳದಲ್ಲಿ ನೂರಾರು ಮೃತದೇಹಗಳನ್ನು ಹೂತಿಟ್ಟಿದ್ದಾರೆ ಎನ್ನಲಾದ ಪ್ರಕರಣದ ಬಗ್ಗೆ ವಿಶೇಷ ತನಿಖಾ ತಂಡ ನಡೆಸುತ್ತಿದ್ದ ತನಿಖೆಗೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಹೈಕೋರ್ಟ್ ತೆರವುಗೊಳಿಸಿದೆ. ಈ ಆದೇಶದಿಂದ ಪ್ರಕರಣದಲ್ಲಿ ಎಸ್‌ಐಟಿ ತನಿಖೆ ಮುಂದುವರೆಯಲಿದ್ದು, ಪಿತೂರಿ ನಡೆಸಿದ ಆರೋಪ ಎದುರಿಸುತ್ತಿದ್ದ ವಿಠಲಗೌಡ,…
ನಿಟ್ಟೆ ಡೀಮ್ಡ್ ವಿಶ್ವ ವಿದ್ಯಾಲಯದ 15ನೇ ಘಟಿಕೋತ್ಸವ: ಶಿಕ್ಷಣ ಎಂದರೆ ಕೇವಲ ಜ್ಞಾನ ಸಂಪಾದನೆಯಲ್ಲ ವ್ಯಕ್ತಿಯ ಚಿಂತನೆ, ನೈತಿಕತೆ ಹಾಗೂ ಜೀವನದ ದೃಷ್ಟಿಕೋನ ರೂಪಿಸುವ ಪ್ರಕ್ರಿಯೆ: ಡಾ. ಸಿದ್ದು ಪಿ ಅಲಗೂರ್ ಅಭಿಪ್ರಾಯ
ಕಾರ್ಕಳ, ನ.12: ಶಿಕ್ಷಣ ಎಂದರೆ ಕೇವಲ ಜ್ಞಾನ ಸಂಪಾದನೆಯಲ್ಲ. ವ್ಯಕ್ತಿಯ ಚಿಂತನೆ, ನೈತಿಕತೆ ಹಾಗೂ ಜೀವನದ ದೃಷ್ಟಿಕೋನ ರೂಪಿಸುವ ಪ್ರಕ್ರಿಯೆ. ಅದು ತರಗತಿಯ ಕೋಣೆಗೆ ಸೀಮಿತವಾಗಿರದೆ, ಅಂಕ ಅಥವಾ ಪ್ರಮಾಣಪತ್ರಗಳಿಂದ ಅಳೆಯಲಾಗದ ಪರಿವರ್ತನೆಯಾಗಿದೆ ಎಂದು ಕೇರಳ ಕೇಂದ್ರೀಯ ವಿ.ವಿ. ಉಪಕುಲಪತಿ ಪ್ರೊ.…
ಕಾಡುಹೊಳೆ: ಜನಪ್ರಿಯ ರೈಸ್ ಮಿಲ್ ಲಾರಿ ಚಾಲಕ ತೀವೃ ಹೃದಯಾಘಾತಕ್ಕೆ ಬಲಿ
ಕಾರ್ಕಳ, ನ,12: ಮರ್ಣೆ ಗ್ರಾಮದ ಕಾಡುಹೊಳೆ ಜನಪ್ರಿಯ ರೈಸ್ ಮಿಲ್ ನಲ್ಲಿ ಲಾರಿ ಚಾಲಕನಾಗಿ ದುಡಿಯುತ್ತಿದ್ದ ಕೇವಲ 29ರ ಹರೆಯದ ಯುವಕ ಮಲಗಿದ್ದಲ್ಲೇ ತೀವೃ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಹುಬ್ಬಳ್ಳಿ ಮೂಲದ ಸದಾನಂದ (29) ಎಂಬವರು ತೀವೃ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಬುಧವಾರ ಮುಂಜಾನೆ…
ಬೆಂಗಳೂರಿನ ಹೃದಯ ಭಾಗದಲ್ಲಿರುವ ಪಾಕ್ ಪ್ರಜೆಗಳ ಆಸ್ತಿ ಗುರುತು ಪತ್ತೆ : ಹರಾಜಿಗೆ ಮುಂದಾದ ಕೇಂದ್ರ ಸರ್ಕಾರ
ಸಾಂಧರ್ಬಿಕ ಚಿತ್ರ ಬೆಂಗಳೂರು,ನ.12 : ದೆಹಲಿಯಲ್ಲಿ ಕೆಂಪು ಕೋಟೆಯ ಬಳಿ ಸ್ಫೋಟದ ಬಳಿಕ ಇದೀಗ ಬೆಂಗಳೂರಿನಲ್ಲಿರುವ ಪಾಕಿಸ್ತಾನ ಪ್ರಜೆಗಳ ಸಾವಿರಾರು ಕೋಟಿ ಮೌಲ್ಯದ ಆಸ್ತಿ ಪತ್ತೆಯಾಗಿದ್ದು, ರಾಜಭವನ ರಸ್ತೆಯಲ್ಲಿರುವ ಪಾಕಿಸ್ತಾನ ಪ್ರಜೆಗಳ ಆಸ್ತಿ ಹರಾಜು ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. ಭಾರತದಿAದ…

