Deprecated: Function WP_Dependencies->add_data() was called with an argument that is deprecated since version 6.9.0! IE conditional comments are ignored by all supported browsers. in /home/abhi/public_html/coastalnewz.com/wp-includes/functions.php on line 6131

ನಲ್ಲೂರು ಅಕ್ರಮ ಗೋಹತ್ಯೆ ಪ್ರಕರಣ: ರಾಜಕೀಯ ಒತ್ತಡಕ್ಕೆ ಮಣಿಯದೆ ಆರೋಪಿಗಳ ಹೆಡೆಮುರಿಕಟ್ಟಿ – ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್‌ ನಾಯಕ್‌ ಆಗ್ರಹ

ಕಾರ್ಕಳ : ನಲ್ಲೂರಿನಲ್ಲಿ ನಡೆದಿರುವ ಅಕ್ರಮ ಹಾಗೂ ವ್ಯವಸ್ಥಿತ ಗೋಹತ್ಯೆ ದಂಧೆಯ ಆರೋಪಿಗಳನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆಯನ್ನು ವಿಧಿಸಬೇಕು ಎಂದು ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ಆಗ್ರಹಿಸಿದ್ದಾರೆ. ಪ್ರತಿ ಬಾರಿ ಗೋ ರಕ್ಷಣೆಯ ಕಾರ್ಯ ಮಾಡುವ ಹಿಂದೂ ಸಂಘಟನೆಗಳ ಕಾರ್ಯಕರ್ತರ…

abhi

ಭಾರತದ ಮೇಲೆ ಸುಂಕ ಕಡಿಮೆ ಮಾಡಲು ಮುಂದಾದ ಟ್ರಂಪ್‌; ಶೀಘ್ರವೇ ಆಗಲಿದೆಯಂತೆ ನ್ಯಾಯಯುತ ಒಪ್ಪಂದ

ವಾಷಿಂಗ್ಟನ್: ಭಾರತ ರಷ್ಯಾದ ಕಚ್ಚಾತೈಲವನ್ನು ಖರೀದಿಸುತ್ತಿದೆ ಎಂದು ಆರೋಪಿಸಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಭಾರತದಿಂದ ಅಮೆರಿಕಗೆ ರಫ್ತಾಗುವ ವಸ್ತುಗಳ ಮೇಲೆ ಶೇ.50% ಸುಂಕ ವಿಧಿಸಿದ್ದರು. ಇದೀಗ ಸುಂಕ ಕಡಿಮೆ ಮಾಡಲು ಟ್ರಂಪ್ ಮುಂದಾಗಿದ್ದು, ಭಾರತದ ಮೇಲಿನ ಸುಂಕವನ್ನು ಕಡಿಮೆ ಮಾಡುವುದಾಗಿ…

abhi

ದೆಹಲಿ ಕೆಂಪುಕೋಟೆ ಬಳಿ ಭೀಕರ ಬಾಂಬ್ ಸ್ಪೋಟ: 10 ಕ್ಕೂ ಅಧಿಕ ಮಂದಿ ಸಾವು 30 ಕ್ಕೂ ಹೆಚ್ಚು ಜನರಿಗೆ ಗಾಯ-ಭಯೋತ್ಪಾದಕ ಸಂಘಟನೆಯ ಕೃತ್ಯ ಶಂಕೆ

ನವದೆಹಲಿ (ನ.11): ಉಗ್ರರ ವಿರುದ್ಧ ಭದ್ರತಾಪಡೆಗಳು ದೇಶವ್ಯಾಪಿ ಕಾರ್‍ಯಾಚರಣೆ ನಡೆಸಿ ಕಳೆದ 2 ದಿನದಲ್ಲಿ 11 ಉಗ್ರರನ್ನು ಬಂಧಿಸಿದ ಬೆನ್ನಲ್ಲೇ, ರಾಜಧಾನಿ ನವದೆಹಲಿಯ ಕೆಂಪುಕೋಟೆಯ ಮೆಟ್ರೋ ಸ್ಟೇಷನ್‌ ಸಿಗ್ನಲ್‌ ಬಳಿ ಸೋಮವಾರ ಸಂಜೆ 6.52ರ ವೇಳೆಗೆ ಭೀಕರ ಸ್ಫೋಟವೊಂದು ಸಂಭವಿಸಿದೆ. ಹ್ಯುಂಡೈ…

abhi

ಕಾರ್ಕಳ ಶಾಸಕರಿಂದ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ: ಇಲಾಖೆಗಳ ನಡುವೆ ಹೊಂದಾಣಿಕೆಯಿಂದ ಕೆಲಸ ಮಾಡಬೇಕು: ಯೋಜನೆಗಳು ಜನರಿಗೆ ತಲುಪಿಸುವಲ್ಲಿ ಬೇಜವಾಬ್ದಾರಿತನ ಸಹಿಸಲು ಸಾಧ್ಯವಿಲ್ಲ: ಅಧಿಕಾರಿಗಳಿಗೆ ಶಾಸಕ ಸುನಿಲ್ ಕುಮಾರ್ ಖಡಕ್ ಸೂಚನೆ

ಕಾರ್ಕಳ, ನ. 10: ಅಧಿಕಾರಿಗಳು ತಮ್ಮ ಇಲಾಖೆಗಳ ನಡುವೆ ಹೊಂದಾಣಿಕೆಯಿಂದ ಕೆಲಸ ಮಾಡಿದಾಗ ಕಾರ್ಕಳದ ಸಮಗ್ರ ಅಭಿವೃದ್ಧಿ ಸಾಧ್ಯ. ಅಧಿಕಾರಿಗಳು ಕಚೇರಿ ಬಿಟ್ಟು ಜನರ ಬಳಿಗೆ ಹೋಗಿ ಸರ್ಕಾರದ ಯೋಜನೆಗಳನ್ನು ತಲುಪಿಸುವ ಪ್ರಯತ್ನ ಮಾಡಬೇಕು ಎಂದು ಶಾಸಕ ಸುನಿಲ್ ಕುಮಾರ್ ಅಧಿಕಾರಿಗಳಿಗೆ…

abhi

 ಖ್ಯಾತ ನ್ಯಾಯವಾದಿ ದಿ. ಎಂ ಕೆ ವಿಜಯ ಕುಮಾರ್ ಅವರ ಸ್ಥಿರಸ್ಥಾಯಿ ನೆನಪಿಗಾಗಿ ಕಾರ್ಕಳ ಬಾಹುಬಲಿ ಬೆಟ್ಟಕ್ಕೆ ಶಾಶ್ವತ ದಾರಿದೀಪ ಅಳವಡಿಕೆ

ಕಾರ್ಕಳ : ಕಾರ್ಕಳದ ಖ್ಯಾತ ನ್ಯಾಯವಾದಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತ ದಿ. ಎಂ ಕೆ ವಿಜಯ ಕುಮಾರ್ ಅವರ ಸ್ಥಿರಸ್ಥಾಯಿ ನೆನಪಿಗಾಗಿ ಕಾರ್ಕಳದ ಬಾಹುಬಲಿ ಬೆಟ್ಟದ ರಸ್ತೆಗೆ ಹಾಗೂ ಬಾಹುಬಲಿ ಬೆಟ್ಟದ ಮೇಲ್ಬಾಗದಲ್ಲಿ ಎಸ್ ಸಿ ಡಿ ಸಿ ಸಿ…

abhi

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ: ಅಧ್ಯಕ್ಷರಾಗಿ ಸುಜಿ ಕುರ್ಯ ಪ್ರ.ಕಾರ್ಯದರ್ಶಿಯಾಗಿ ನಝೀರ್ ಪೊಲ್ಯ, ಕೋಶಾಧಿಕಾರಿಯಾಗಿ ಹರೀಶ್ ಆಯ್ಕೆ

ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ವಿಜಯ ಕರ್ನಾಟಕ ಪತ್ರಿಕೆಯ ಉಡುಪಿ ಜಿಲ್ಲಾ ಹಿರಿಯ ವರದಿಗಾರ ಸುಬ್ರಹ್ಮಣ್ಯ ಜಿ.ಭಟ್(ಸುಜಿ ಕುರ್ಯ), ಪ್ರಧಾನ ಕಾರ್ಯದರ್ಶಿಯಾಗಿ ವಾರ್ತಾಭಾರತಿ ಪತ್ರಿಕೆಯ ಉಡುಪಿ ಜಿಲ್ಲಾ ವರದಿಗಾರ ನಝೀರ್ ಪೊಲ್ಯ ಹಾಗೂ ಕೋಶಾಧಿಕಾರಿಯಾಗಿ ಸುವರ್ಣ…

abhi

ಭಾರತದಲ್ಲಿ ರಿಸಿನ್‌ ವಿಷದ ಪ್ರಯೋಗ ಮಾಡಲು ಮುಂದಾಗಿದ್ದ ಐಸಿಸ್‌ ಉಗ್ರ: ಕುಡಿಯುವ ನೀರು ಮತ್ತು ದೇವಸ್ಥಾನಗಳ ಪ್ರಸಾದದಲ್ಲಿ ವಿಷ ಬೆರೆಸಿ ಸಾಮೂಹಿಕ ಹತ್ಯೆಗೆ ಮುಂದಾಗಿದ್ದ ಉಗ್ರರ ಬಂಧನ

ನವದೆಹಲಿ: ದೇಶಾದ್ಯಂತ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ ಐಸಿಸ್ ಉಗ್ರರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಭಯಾನಕ ಸಂಗತಿಗಳು ಹೊರಬಿದ್ದಿವೆ. ಬಂಧಿತರಲ್ಲಿ ಒಬ್ಬನಾದ ಡಾ. ಅಹ್ಮದ್ ಮೊಹಿಯುದ್ದೀನ್ ಸೈಯದ್ ಜಗತ್ತಿನ ಅತ್ಯಂತ ಮಾರಣಾಂತಿಕ ವಿಷಗಳಲ್ಲಿ ಒಂದಾದ ‘ರಿಸಿನ್‌’ ಅನ್ನು ತಯಾರಿಕೆಯಲ್ಲಿ ತೊಡಗಿದ್ದು,…

abhi

ರಾಜ್ಯದಲ್ಲಿ ಶೀಘ್ರವೇ ಬರಲಿದೆ AI ದೂರು ವ್ಯವಸ್ಥೆ; 21 ದಿನಗಳಲ್ಲಿ ಸಾರ್ವಜನಿಕರ ಕುಂದುಕೊರತೆಗೆ ಪರಿಹಾರ

ಬೆಂಗಳೂರು, ನವೆಂಬರ್ 10: ನೀರು ಸರಬರಾಜು, ವಿದ್ಯುತ್ ವ್ಯತ್ಯಯ, ಹದಗೆಟ್ಟ ರಸ್ತೆಗಳು ಅಥವಾ ಸರ್ಕಾರಿ ಯೋಜನೆಗಳ ಅಡಿಯಲ್ಲಿ ಸಮಸ್ಯೆಗಳ ಬಗ್ಗೆ ಸರ್ಕಾರಿ ಅಧಿಕಾರಿಗಳಿಗೆ ದೂರು ಸಲ್ಲಿಸಲು ಕರ್ನಾಟಕ ಇ-ಗವರ್ನೆನ್ಸ್ ಕೇಂದ್ರವು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ಆಧಾರಿತ ಕುಂದುಕೊರತೆ ಪರಿಹಾರ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುತ್ತಿದ್ದು,ಈ…

abhi

ಯೋಗ ಸ್ಪರ್ಧೆ : ಕ್ರಿಯೇಟಿವ್ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

  ಕಾರ್ಕಳ,ನ. 09: ಜಿಲ್ಲಾಮಟ್ಟದ ಯೋಗ ಸ್ಪರ್ಧೆ ಉಡುಪಿಯ ವಿದ್ಯೋದಯ ಪಿ.ಯು ಕಾಲೇಜಿನಲ್ಲಿ ನ. 7ರಂದು ಜರುಗಿತು. ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಅರ್ಥಮ್ ಎ. ಶೆಟ್ಟಿ ಹಾಗೂ ರಕ್ಷಕ್ ಎಸ್. ಗೌಡ ಇವರು ಕಲಾತ್ಮಕ ಯೋಗ ಸ್ಪರ್ಧೆಯಲ್ಲಿ ಚಿನ್ನದ…

abhi

ಎಳ್ಳಾರೆಯ ಅಶ್ವಥ್ ನಾಯಕ್ ಅವರಿಗೆ ಸಂಶೋಧನಾ ಪ್ರಬಂಧಕ್ಕೆ ಡಾಕ್ಟರೇಟ್ ಪದವಿ: ಶಾಸಕ ಸುನಿಲ್ ಕುಮಾರ್ ಅವರಿಂದ ಸನ್ಮಾನ

    ಕಾರ್ಕಳ, ನ.09: ಮೀನು ಸಾಕಣೆಯ ಉದ್ದೇಶಕ್ಕಾಗಿ ರೋಹು ಮತ್ತು ಟಿಲಾಪಿಯಾ ಎಂಬ ಮೀನಿನಿಂದ ಪ್ರೋಬಯಾಟಿಕ್ ಬ್ಯಾಕ್ಟೀರಿಯಾದ ಪ್ರತ್ಯೇಕತೆ ಮತ್ತು ಗುಣಲಕ್ಷಣದ ಬಗ್ಗೆ ಡಾ.ಬಿಸ್ವಜಿತ್ ಮೈತಿ ಇವರ ಮಾರ್ಗದರ್ಶನದಲ್ಲಿ ಎಳ್ಳಾರೆ ಹಸಲುಜಡ್ಡು ಪುಂಡಲೀಕ ನಾಯಕ್ ಮತ್ತು ಸುಮನ ದಂಪತಿಯ ಪುತ್ರ…

abhi