Deprecated: Function WP_Dependencies->add_data() was called with an argument that is deprecated since version 6.9.0! IE conditional comments are ignored by all supported browsers. in /home/abhi/public_html/coastalnewz.com/wp-includes/functions.php on line 6131

ಮಹಾಮಜ್ಜನ ಸಜ್ಜಾದ ಕಾರ್ಕಳದ ಭಗವಾನ್ ಶ್ರೀ ಬಾಹುಬಲಿ ಸ್ವಾಮಿ: ಮಹಾಮಸ್ತಕಾಭಿಷೇಕ ಮಹೋತ್ಸವದ ಪೂರ್ವಭಾವಿ ಸಮಾಲೋಚನಾ ಸಭೆ

    ಕಾರ್ಕಳ,ನ. 09 : ಅಹಿಂಸೆಯ ಸಂದೇಶವನ್ನು ಜಗತ್ತಿಗೆ ಸಾರಿದ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕಕ್ಕೆ ಕಾರ್ಕಳ ಮತ್ತೊಮ್ಮೆ ಸಜ್ಜಾಗುತ್ತಿದೆ. ಮಸ್ತಕಾಭಿಷೇಕ ಮಹೋತ್ಸವದ ಪೂರ್ವಭಾವಿ ಸಮಾಲೋಚನಾ ಸಭೆಯು ಶ್ರೀ ಜೈನ ಧರ್ಮ ಜೀರ್ಣೋದ್ಧಾರಕ ಸಂಘದ ಕಾರ್ಯಾಧ್ಯಕ್ಷರಾದ ಡಾ. ಎಂ…

abhi

ಮುನಿಯಾಲು ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ಸಂಭ್ರಮದ ಲಕ್ಷದೀಪೋತ್ಸವ

        ಹೆಬ್ರಿ, ನ.08: ಮುನಿಯಾಲು ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವ ಬಹಳ ವಿಜೃಂಭಣೆಯಿಂದ ನೆರವೇರಿತು. ಶನಿವಾರ ಮಧ್ಯಾಹ್ನ ಶ್ರೀ ಗೋಪಾಲಕೃಷ್ಣ ದೇವರ ಉತ್ಸವ ಮೂರ್ತಿಯನ್ನು ಬೆಳ್ಳಿ ಪಲ್ಲಕಿಯಲ್ಲಿ ಕೂರಿಸಿ ಮೆರವಣಿಗೆ ಮೂಲಕ…

abhi

ಕಾರ್ಕಳ ಜ್ಞಾನಸುಧಾ ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ: ಮೊಬೈಲ್ ಗೀಳು ಬದುಕು ಹಾಳು : ಸುಕೇಶ್ ಶೆಟ್ಟಿ ಹೊಸಮಠ

        ಕಾರ್ಕಳ,ನ. 8: ಕ್ರೀಡೆಯು ಬದುಕಿನಲ್ಲಿ ಮಹತ್ತರವಾದ ಪಾತ್ರವಹಿಸುತ್ತದೆ. ಆದರೆ ಇಂದಿನ ಯುವಜನತೆ ಮೊಬೈಲ್ ಗೀಳಿಗೆ ಒಳಗಾಗಿ ಬದುಕನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂಬ ಆತಂಕ ಸಮಾಜಕ್ಕಾಗಿದೆ. ವಿದ್ಯಾರ್ಥಿಗಳು ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ದೇಶದ ಉನ್ನತಿಗೆ ಕೈಜೋಡಿಸುವವರಾಗಿ, ಸಮಾಜಮುಖಿ…

abhi

ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ನ.30 ಕೊನೆಯ ದಿನ 

        ಕಾರ್ಕಳ,ನ. 8: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ನವೆಂಬರ್ 30 ಕೊನೆಯ ದಿನವಾಗಿದೆ ಎಂದು ಕೆಎಂಸಿ ವೈದ್ಯಕೀಯ ಅಧೀಕ್ಷಕರಾದ ಡಾ. ಅವಿನಾಶ್ ಶೆಟ್ಟಿ ತಿಳಿಸಿದ್ದಾರೆ. ಇದು ಆಸ್ಪತ್ರೆಯ ಎಲ್ಲಾ ಆರೋಗ್ಯ ಸೇವೆಗಳ ಮೇಲೆ ರಿಯಾಯಿತಿ ನೀಡುತ್ತದೆ. ಸಣ್ಣ…

abhi

KUPMA ಒಕ್ಕೂಟದ ಉಡುಪಿ ಜಿಲ್ಲಾ ಪದಾಧಿಕಾರಿಗಳ ಆಯ್ಕೆ

ಕಾರ್ಕಳ: ಕರ್ನಾಟಕ ರಾಜ್ಯ ಅನುದಾನ ರಹಿತ ಪದವಿಪೂರ್ವ ಕಾಲೇಜು ಆಡಳಿತ ಮಂಡಳಿ ಒಕ್ಕೂಟ (KUPMA) ಇದರ ಉಡುಪಿ ಜಿಲ್ಲಾ ಕಾರ್ಯಕರಿಣಿ ಸಮಿತಿಯ ಗೌರವ ಅಧ್ಯಕ್ಷರನ್ನಾಗಿ ಡಾ. ಪ್ರಶಾಂತ್‌ ಶೆಟ್ಟಿ ದಂಡತೀರ್ಥ ಸಂಸ್ಥೆ ಕಾಪು ಹಾಗೂ ಅಧ್ಯಕ್ಷರನ್ನಾಗಿ ತ್ರಿಷಾ ಶಿಕ್ಷಣ ಸಂಸ್ಥೆಯ ಗೋಪಾಲಕೃಷ್ಣ…

abhi

ನ.15 ರಂದು ಕಾರ್ಕಳದಲ್ಲಿ ಪಟ್ಲ ಫೌಂಡೇಶನ್ ನ ವಾರ್ಷಿಕ ಸಮಾರಂಭ

ಕಾರ್ಕಳ: ಮಂಗಳೂರಿನ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಾರ್ಕಳ ಘಟಕದ ಹತ್ತನೇ ವಾರ್ಷಿಕ ಸಮಾರಂಭವು ನವೆಂಬರ್ 15 ರಂದು ಶನಿವಾರ ಕಾರ್ಕಳ ಬಸ್ಸು ನಿಲ್ದಾಣ ಬಳಿಯ ಮಾರಿಗುಡಿ ವಠಾರದಲ್ಲಿ ಸಂಜೆ ಆರು ಗಂಟೆಯಿಂದ ನಡೆಯಲಿದೆ. ಪಟ್ಲ ಫೌಂಡೇಶನ್ ಟ್ರಸ್ಟ್ ನ…

abhi

ಮಣಿಪಾಲ ಜ್ಞಾನಸುಧಾ : ಎನ್.ಸಿ.ಸಿ. ನೇವಿ(ನೌಕಾದಳ) ಉದ್ಘಾಟನೆ: ಜೀವನದ ಆಕಾಂಕ್ಷೆಗಳ ಜೊತೆಗೆ ದೇಶ ಸೇವಾ ಮನೋಭಾವನೆ ಬೆಳೆಸಿಕೊಳ್ಳಬೇಕು- ಕ್ಯಾಪ್ಟನ್ ಗಣೇಶ್ ಕಾರ್ಣಿಕ್- ಕಲ್ಪವೃಕ್ಷದಂತೆ ಸಮಾಜಕ್ಕೆ ಮಾದರಿ ವ್ಯಕ್ತಿಗಳಾಗಿ : ಕಮಾಂಡರ್ ಅಶ್ವಿನ್ ಎಂ. ರಾವ್

ಕಾರ್ಕಳ: ನಮ್ಮ ಜೀವನದಲ್ಲಿರುವ ಎಲ್ಲಾ ರೀತಿಯ ಆಸೆ ಆಕಾಂಕ್ಷೆ, ಕನಸುಗಳನ್ನು ಸಿಗುವ ಅವಕಾಶಗಳಿಂದ ಈಡೇರಿಸಿಕೊಳ್ಳುವುದರ ಜೊತೆಗೆ, ದೇಶ ಸೇವೆಯ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು. ಶಿಸ್ತು, ಸಂಯಮ, ಮನಸ್ಸಿನ ನಿಗ್ರಹ ನಮ್ಮ ಹತೋಟಿಗೆ ಬರುವುದು ಶಿಕ್ಷಣದಿಂದ ಮಾತ್ರ. ಅದರೊಂದಿಗೆ ಎನ್.ಸಿ.ಸಿ ಯಂತಹ ಅತ್ಯುತ್ತಮ ಸಂಘಟನೆಯನ್ನು…

abhi

ವಂದೇ ಮಾತರಂಗೆ 150 ವರ್ಷದ ಸಂಭ್ರಮ : ಕಾರ್ಕಳ ಬಿಜೆಪಿ ವತಿಯಿಂದ ವಂದೇ ಮಾತರಂ ಗಾಯನ

ಕಾರ್ಕಳ : ವಂದೇ ಮಾತರಂ ಗೀತೆಗೆ 150 ವರ್ಷಗಳ ಸಂಭ್ರಮದ ಹಿನ್ನೆಲೆಯಲ್ಲಿ ಅ. 7ರಂದು ಬೆಳಿಗ್ಗೆ 10.30ಕ್ಕೆ ವಂದೇ ಮಾತರಂ ಸಾಮೂಹಿಕ ಗೀತೆ ಗಾಯನ ಕಾರ್ಯಕ್ರಮವು ವಿಕಾಸ ಕಚೇರಿಯಲ್ಲಿ ಶಾಸಕರು ಮಾಜಿ ಸಚಿವರಾದ  ವಿ ಸುನಿಲ್‌ ಕುಮಾರ್‌  ಉಪಸ್ಥಿತಿಯಲ್ಲಿ ಕಾರ್ಕಳದ ಮಂಡಲಾಧ್ಯಕ್ಷರಾದ…

abhi

ಅನ್ನಭಾಗ್ಯ ಯೊಜನೆ :ಇಂದಿರಾ ಕಿಟ್ ನಲ್ಲಿ ಹೆಸರುಕಾಳಿನ ಬದಲು ತೊಗರಿಬೇಳೆ ನೀಡಲು ನಿರ್ಧಾರ

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ 5 ಕೆ.ಜಿ. ಅಕ್ಕಿ ಬದಲು ಇಂದಿರಾ ಆಹಾರ ಕಿಟ್ ಘೋಷಿಸಿದ್ದ ಸರ್ಕಾರ, ಅದರಲ್ಲಿ ನೀಡಲು ಉದ್ದೇಶಿಸಿದ್ದ ಆಹಾರ ಧಾನ್ಯಗಳನ್ನು ಪರಿಷ್ಕರಣೆ ಮಾಡಿದೆ. ಗುರುವಾರ ನಡೆದ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಣಯ ಕೈಗೊಂಡಿದ್ದು, ‘ಇಂದಿರಾ ಪೌಷ್ಟಿಕ ಆಹಾರ…

abhi

ಕಾರ್ಕಳ: ಅಕ್ರಮ ಮರಳು ಸಾಗಾಟ,ಪ್ರಕರಣ ದಾಖಲು

ಕಾರ್ಕಳ: ನುರಾಳ್‌ ಬೆಟ್ಟು ಕ್ರಾಸ್‌ ಬಳಿ ನೂರಾಳ್‌ ಬೆಟ್ಟು ಕಡೆಯಿಂದ ಹೊಸ್ಮಾರ್ ಕಡೆಗೆ ಅಕ್ರಮವಾಗಿ ಸಾಗಿಸುತ್ತಿದ್ದ ಮರಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪಿಕಪ್‌ ಚಾಲಕ ಜೀವಿತ್‌ ಮತ್ತು ಈದು ಗ್ರಾಮದ ಪ್ರಶಾಂತ್‌ ಸೇರಿಕೊಂಡು ಸಂಭಂದಪಟ್ಟ ಇಲಾಖೆಯಿಂದ ಪರವಾನಿಗೆ ಪಡೆಯದೇ ಈದು ಗ್ರಾಮದ ಕುಡ್ಯೆ…

abhi