ಕಾರ್ಕಳ: ಅಕ್ರಮ ಮರಳು ಸಾಗಾಟ,ಪ್ರಕರಣ ದಾಖಲು
ಕಾರ್ಕಳ: ನುರಾಳ್ ಬೆಟ್ಟು ಕ್ರಾಸ್ ಬಳಿ ನೂರಾಳ್ ಬೆಟ್ಟು ಕಡೆಯಿಂದ ಹೊಸ್ಮಾರ್ ಕಡೆಗೆ ಅಕ್ರಮವಾಗಿ ಸಾಗಿಸುತ್ತಿದ್ದ ಮರಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪಿಕಪ್ ಚಾಲಕ ಜೀವಿತ್ ಮತ್ತು ಈದು ಗ್ರಾಮದ ಪ್ರಶಾಂತ್ ಸೇರಿಕೊಂಡು ಸಂಭಂದಪಟ್ಟ ಇಲಾಖೆಯಿಂದ ಪರವಾನಿಗೆ ಪಡೆಯದೇ ಈದು ಗ್ರಾಮದ ಕುಡ್ಯೆ…
ಕಾರ್ಕಳ: ಮಹಿಳೆಯ ಚಿನ್ನಾಭರಣ ಅಡವಿರಿಸಿ ವಂಚನೆ
ಕಾರ್ಕಳ: ಮಹಿಳೆಯೊಬ್ಬರನ್ನು ನಂಬಿಸಿ ಚಿನ್ನಾಭರಣ ಪಡೆದು ಅಡವಿರಿಸಿ ಹಣ ಪಡೆದು ಬಳಿಕ ಮಹಿಳೆಗೆ ಚಿನ್ನಾಭರಣಗಳನ್ನು ಬಿಡಿಸಿ ಕೊಡದೆ ವಂಚನೆ ಎಸಗಿರುವ ಪ್ರಕರಣ ನಡೆದಿದೆ. ಕಾರ್ಕಳ ಹಿರ್ಗಾನ ಗ್ರಾಮದ ನಿವಾಸಿಗಳಾದ ಸಯ್ಯದ್ ಯುನೀಸ್ ಹಾಗೂ ಸಯ್ಯದ್ ಸುಹೇಲ್ ಎಂಬವರು ಕಸಬಾ ಗ್ರಾಮದ ರುಭೀನಾ…
ನಿಧನ: ಶೀಲಾ ಶೆಟ್ಟಿ ,ಭೂತಮಾರ್,ಅಜೆಕಾರು
ಕಾರ್ಕಳ, ನ.06: ಮರ್ಣೆ ಗ್ರಾಮದ ಅಜೆಕಾರು ಭೂತಮಾರ್ ನಿವಾಸಿ ಶೀಲಾ ಶೆಟ್ಟಿ(80ವ) ಅವರು ಮಂಗಳವಾರದಂದು ನಿಧನರಾದರು. ಪ್ರಗತಿಪರ ಕೃಷಿಕರಾಗಿದ್ದ ಅವರು ಅಲ್ಪಕಾಲದ ಅಸೌಖ್ಯದಿಂದ ಭೂತಮಾರ್ ಸ್ವಗೃಹದಲ್ಲಿ ನಿಧನರಾದರು. ಮೃತ ಶೀಲಾ ಶೆಟ್ಟಿಯವರು ಮುಂಬಯಿ ಹೊಟೇಲ್ ಉದ್ಯಮಿ ಸತೀಶ್ ಶೆಟ್ಟಿ ಸೇರಿದಂತೆ ಇಬ್ಬರು…
ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ವತಿಯಿಂದ 25 ಭಜನಾ ಮಂಡಳಿಗಳಿಗೆ 2.5 ಲಕ್ಷ ರೂ. ಸಹಾಯಧನ ವಿತರಣೆ
ಕಾರ್ಕಳ, ನ.06: ಕಾರ್ಕಳದ ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ವತಿಯಿಂದ ತಾಲೂಕಿನ 25 ಭಜನಾ ಮಂಡಳಿಗಳ ಸದಸ್ಯರಿಗೆ ಸಮವಸ್ತ್ರಕ್ಕಾಗಿ ತಲಾ 10,000 ರೂ. ಸಹಾಯಧನ ಹಸ್ತಾಂತರಿಸುವ ಕಾರ್ಯಕ್ರಮವು ಕಾರ್ಕಳ ಗಾಂಧಿ ಮೈದಾನದಲ್ಲಿ ನವೆಂಬರ್ 4ರಂದು ನಡೆಯಿತು. ಕಾರ್ಕಳ ಕ್ರಿಯೇಟಿವ್ ಕಾಲೇಜಿನ ಸ್ಥಾಪಕರು…
ಬೆಳ್ಮಣ್: ಪಾದಾಚಾರಿ ಮತ್ತು ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು: ಪಾದಾಚಾರಿ ಸಾವು, ಕಾರಿನಲ್ಲಿದ್ದ ಐವರಿಗೆ ಗಾಯ
ಕಾರ್ಕಳ: ತಾಲೂಕಿನ ಬೆಳ್ಮಣ್ ಗ್ರಾಮದ ಅರಣ್ಯ ಇಲಾಖೆಯ ಕಛೇರಿ ಬಳಿ ಹಾದು ಹೋಗಿರುವ ಕಾರ್ಕಳ-ಪಡುಬಿದ್ರೆ ರಾಜ್ಯ ಹೆದ್ದಾರಿಯಲ್ಲಿ ಅತೀವೇಗವಾಗಿ ಹೋಗುತ್ತಿದ್ದ ಕಾರು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಡಿಕ್ಕಿಯಾಗಿ, ಬಳಿಕ ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿದ್ದು, ಕಾರು ಡಿಕ್ಕಿಯಾದ ಪಾದಾಚಾರಿ ವ್ಯಕ್ತಿ…
ಕ್ರಿಯೇಟಿವ್ ಕನ್ನಡ ಸಾಹಿತ್ಯ ಸಂಘ : ಡಾ. ಪಾದೆಕಲ್ಲು ವಿಷ್ಣು ಭಟ್ಟರಿಂದ ಸಾಹಿತ್ಯ ಸ್ಫೂರ್ತಿ
ಕಾರ್ಕಳ: ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ಸಾಹಿತ್ಯದ ನೂತನ ಪಯಣಕ್ಕೆ ಚಾಲನೆಯ ರೂಪದಲ್ಲಿ ಕನ್ನಡ ಸಾಹಿತ್ಯ ಸಂಘವನ್ನು ರಚಿಸಲಾಯಿತು. ಕನ್ನಡ ಸಾಹಿತ್ಯ ಸಂಘದ ಉದ್ಘಾಟನೆಗೆ ಆಗಮಿಸಿದ ವಿದ್ವಾಂಸರು, ಸಾಹಿತಿಗಳು ಹಾಗೂ ನಿವೃತ್ತ ಪ್ರಾಂಶುಪಾಲರಾದ ಡಾ. ಪಾದೆಕಲ್ಲು ವಿಷ್ಣು ಭಟ್ಟರು…
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
ಪ್ರದೇಶದಲ್ಲಿ ಅಕ್ಟೋಬರ್ 17ರಂದು ನಡೆದ ಆಲ್ ಇಂಡಿಯಾ ಪೊಲೀಸ್ ವೇಟ್‌ಲಿಫ್ಟಿಂಗ್ ಕ್ಲಸ್ಟರ್ 2025-26 ಸ್ಪರ್ಧೆಯಲ್ಲಿ ದೆಹಲಿ ಪೊಲೀಸ್ ಕಾನ್ಸ್ಟೇಬಲ್ ಸೋನಿಕಾ ಯಾದವ್ ಅವರು ಒಟ್ಟು 145 ಕೆ.ಜಿ ತೂಕ ಎತ್ತಿ ಕಂಚಿನ ಪದಕ ಗೆದ್ದಿದ್ದಾರೆ. ಅವರ ಸಾಧನೆಯ ವಿಶೇಷತೆ ಏನೆಂದರೆ — ಸೋನಿಕಾ ಅವರು ಏಳು ತಿಂಗಳ ಗರ್ಭಿಣಿ ಆಗಿದ್ದರು! 30 ವರ್ಷದ…
Home » Featured ಅಭಿಪ್ರಾಯ
Home » Featured ಅಭಿಪ್ರಾಯ ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ? ಹೈಕಮಾಂಡ್ ತೀರ್ಮಾನಿಸಿದರೆ ಐದು ವರ್ಷ ನಾನೇ ಮುಖ್ಯಮಂತ್ರಿ – ಎಂದು ಹೇಳುವ ಮೂಲಕ ನಾಯಕತ್ವ ಬದಲಾವಂಣೆ ಕುರಿತ ಚರ್ಚೆಗೆ ಸಿದ್ಧರಾಮಯ್ಯ ಹೊಸ ಆಯಾಮ…
ಜಪಾನ್ ಮ್ಯಾರಥಾನ್.. 46 ಗಂಟೆ ನಿದ್ದೆ ಮಾಡದೇ ಓಡಿದ ಕನ್ನಡತಿ ಅಶ್ವಿನಿ!
ಮ್ಯಾರಥಾನ್ ಎನ್ನುವುದು ಹೇಗಿರುತ್ತೆ ಎನ್ನುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ಗಂಟೆಗಟ್ಟಲೆ ನಿರಂತರವಾಗಿ ಓಡುವುದು ಎಂದರೆ ಅದರಷ್ಟು ಕಠಿಣ ಸವಾಲು ಬೇರೆ ಇದೆಯಾ? ಅದರಲ್ಲಿಯೂ ಹಿಮ ಪರ್ವತ, ಅಸಾಧ್ಯ ಬಿಸಿಲು, ಕಠಿಣವಾದ ಹಾದಿಗಳು ಹೀಗೆ ಪ್ರತಿ ಹೆಜ್ಜೆಯನ್ನು ಕೂಡ ಯಶಸ್ವಿಯಾಗಿ ಇಟ್ಟು ಗುರಿ…
ಕಾಡುಪ್ರಾಣಿಗಳ ಹಾವಳಿಗೆ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಹೋರಾಟದ ಎಚ್ಚರಿಕೆ: ಶ್ರೀಧರ ಗೌಡ ಈದು
ಕಾರ್ಕಳ: ಕಳೆದ ಕೆಲವು ತಿಂಗಳುಗಳಿಂದ ಪಶ್ಚಿಮಘಟ್ಟದ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಹಾಗೂ ಸೋಮೇಶ್ವರ ಅಭಯಾರಣ್ಯ ವ್ಯಾಪ್ತಿಯ ನಾಡ್ಪಲು ಪ್ರದೇಶದ ಸುತ್ತಮುತ್ತ ವಾಸಿಸುವ ಜನರು ಕಾಡುಪ್ರಾಣಿಗಳ ಹಾವಳಿಯಿಂದ ಭೀತಿಯಲ್ಲಿ ಜೀವನ ನಡೆಸುತ್ತಿದ್ದಾರೆ. ಇತ್ತೀಚೆಗೆ ನಾಡ್ಪಾಲು ಹಾಗೂ ಸುತ್ತಮುತ್ತಲಿನ ಹಲವು ತೋಟಗಳಿಗೆ ಆನೆಗಳು ನುಗ್ಗಿ…

