ಕ್ರಿಯೇಟಿವ್ ಕಾಲೇಜಿನಲ್ಲಿ ಸ್ಪೂರ್ತಿ ಮಾತು 12ನೇ ಸರಣಿ ಕಾರ್ಯಕ್ರಮ: ಜೀವನವನ್ನು ಬೆಳಗಿಸಬೇಕೆಂದರೆ ಆತ್ಮವಿಶ್ವಾಸ ಮತ್ತು ದೃಢನಿಶ್ಚಯ ಮುಖ್ಯ : ಎನ್.ಆರ್.ದಾಮೋದರ ಶರ್ಮ
ಕಾರ್ಕಳ,ನ.05: ಕಾರ್ಕಳ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಸ್ಫೂರ್ತಿ ಮಾತು ಸರಣಿ ಕಾರ್ಯಕ್ರಮವು ನ.3ರಂದು ನಡೆಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಖ್ಯಾತ ವಾಗ್ಮಿ ಎನ್.ಆರ್. ದಾಮೋದರ ಶರ್ಮ ರವರು ‘ಬೆಳಕಾಗಲಿ ಬಾಳು’ ಶೀರ್ಷಿಕೆಯಡಿಯಲ್ಲಿ ಮಾತನಾಡಿ, “ಜೀವನವನ್ನು ಬೆಳಗಿಸಬೇಕೆಂದರೆ ಆತ್ಮವಿಶ್ವಾಸ ಮತ್ತು ದೃಢ…
ಮಾಳ : ತೋಡಿಗೆ ಬಿದ್ದು ವ್ಯಕ್ತಿ ಸಾವು
ಕಾರ್ಕಳ: ತಾಲೂಕಿನ ಮಾಳ ಗ್ರಾಮದಲ್ಲಿ ವ್ಯಕ್ತಿಯೊಬ್ಬರು ತೋಡಿಗೆ ಬಿದ್ದು ಮೃತಪಟ್ಟಿದ್ದಾರೆ. ಮಾಳ ಗ್ರಾಮದ ಕನೆಗುಂಡಿ ಶ್ಯಾಮ ಮೇರ ಮೃತಪಟ್ಟವರು. ಅವರು ನ.4 ರಂದು ಕೃಷಿ ಕೆಲಸಕ್ಕೆಂದು ಹೋಗುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ತೋಡಿಗೆ ಬಿದ್ದು ಮೃತಪಟ್ಟಿದ್ದಾರೆ. …
ನಾಳೆ(ನ.05ರಂದು) ಕಾರ್ಕಳದಲ್ಲಿ ಉಡುಪಿ ತೆರಿಗೆ ಪಾವತಿದಾರರ ಹಾಗೂ ತೆರಿಗೆ ಉಳಿತಾಯಗಾರರ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಶುಭಾರಂಭ
ಕಾರ್ಕಳ, ನ.04: ದಿ.ಉಡುಪಿ ತೆರಿಗೆ ಪಾವತಿದಾರರ ಹಾಗೂ ತೆರಿಗೆ ಉಳಿತಾಯಗಾರರ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ.ಲಿ, ಇದರ ಶಾಖೆಯ ನೂತನ ಕಚೇರಿಯು ನಾಳೆ (ನ.05ರಂದು)ಕಾರ್ಕಳದ ಸ್ಟೇಟ್ ಬ್ಯಾಂಕ್ ಬಳಿಯ ಶ್ರೀಕೃಷ್ಣ ಟವರ‍್ಸ್ ನಲ್ಲಿ ಶುಭಾರಂಭಗೊಳ್ಳಲಿದೆ. ಸಂಜೆ 4 ಗಂಟೆಗೆ ಗಣ್ಯರ ಉಪಸ್ಥಿತಿಯಲ್ಲಿ ನೂತನ…
ಗುಡ್ಡಗಾಡು ಓಟದ ಸ್ಪರ್ಧೆ :ಕಾರ್ಕಳ ಜ್ಞಾನಸುಧಾದ ಇಬ್ಬರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯೆ
ಗಣಿತನಗರ :ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ಡಾ.ಎನ್.ಎಸ್.ಎ.ಎಂ ಪದವಿ ಪೂರ್ವಕಾಲೇಜು ನಿಟ್ಟೆ ಇವರ ಜಂಟಿ ಆಶ್ರಯದಲ್ಲಿ ಜರುಗಿದ ಉಡುಪಿ ಜಿಲ್ಲಾ ಮಟ್ಟದ ಗುಡ್ಡಗಾಡು ಓಟದ ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಥಮ ಪಿಯುಸಿಯ ಶ್ರೀಶಾಂತ್…
ಕಾಂಗ್ರೆಸ್ ಹಿರಿಯ ಶಾಸಕ ಎಚ್ ವೈ ಮೇಟಿ ಅನಾರೋಗ್ಯದಿಂದ ನಿಧನ
ಬೆಂಗಳೂರು, ನ,04 : ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕ ಎಚ್ ವೈ ಮೇಟಿ (79) ಮಂಗಳವಾರ ಮುಂಜಾನೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇತ್ತೀಚೆಗೆ ಸಿಎಂ ಸಿದ್ಧರಾಮಯ್ಯ…
ಬೆಳೆ ಸಾಲಗಳಿಗೆ ಮಾರ್ಜಿನ್ ಹಣ ಕಡಿತ : ಮಾರ್ಜಿನ್ ಹಣ ಏರಿಸಲು ಸಹಕಾರ ಭಾರತಿ ಅಗ್ರಹ
ಕಾರ್ಕಳ, ನ.04: ರೈತರಿಗೆ ನೀಡುವ ಬೆಳೆ ಸಾಲ ಮದ್ಯಮಾವಧಿ ಸಾಲಗಳ ವ್ಯವಹಾರದಲ್ಲಿ ಬಡ್ಡಿಯ ಮಾರ್ಜಿನ್ ಹಣ 3% ರಷ್ಟನ್ನು ರಾಜ್ಯ ಸರ್ಕಾರ 2015 – 16 ರ ವರೆಗೆ ನೀಡುತ್ತಾ ಬಂದಿದ್ದು, ಇದರಿಂದ ಸಹಕಾರ ಸಂಘಗಳಿಗೆ ಬಹಳ ಅನುಕೂಲವಾಗಿತ್ತು. ತದನಂತರದ ವರ್ಷಗಳಲ್ಲಿ…
ಮಣಿಪಾಲ ಜ್ಞಾನಸುಧಾ: ಅಥ್ಲೆಟಿಕ್ಸ್ ನಲ್ಲಿ ಚಿರಾಗ್ ರಾಜ್ಯಮಟ್ಟಕ್ಕೆ ಆಯ್ಕೆ – ವಾಟರ್ ಪೋಲೊ ಸ್ಪರ್ಧೆಯಲ್ಲಿ ಪಾರ್ಥ ರಾಷ್ಟ್ರಮಟ್ಟಕ್ಕೆ ಆಯ್ಕೆ
ಮಣಿಪಾಲ: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ವಿಭಾಗದಿಂದ ಅಜ್ಜರಕಾಡು ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ ಜಿಲ್ಲಾಮಟ್ಟದ ಅಥ್ಲೆಟಿಕ್ಸ್ ನಲ್ಲಿ ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜು, ವಿದ್ಯಾ ನಗರದ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿ ಚಿರಾಗ್ ಸಿ ಪೂಜಾರಿ ಇವರು 100ಮೀ.…
ನಿಟ್ಟೆ: ಎದೆನೋವಿನಿಂದ ವ್ಯಕ್ತಿ ಸಾವು
ಕಾರ್ಕಳ: ತಾಲೂಕಿನ ನಿಟ್ಟೆಯಲ್ಲಿ ವ್ಯಕ್ತಿಯೊಬ್ಬರು ಎದೆನೋವಿನಿಂದ ಮೃತಪಟ್ಟಿದ್ದಾರೆ. ನಿಟ್ಟೆಯ ರಮೇಶ ಅವರು ಮೈಸೂರಿನ ಹೊಟೇಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದು , ಅ. 23 ರಂದು ದೀಪಾವಳಿ ಹಬ್ಬಕ್ಕೆಂದು ಮನೆಗೆ ಬಂದಿದ್ದರು. ನ. 02 ರಂದು ರಾತ್ರಿ ಮನೆಯಲ್ಲಿ ತುಳಸಿ ಹಬ್ಬಕ್ಕೆ ಪಟಾಕಿ…
ವರಂಗದ ವೀಣಾ ಆರ್ ಭಟ್ ಅವರಿಗೆ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ
ಹೆಬ್ರಿ : ಸಮಾಜ ಸೇವಕಿ ಹೆಬ್ರಿ ತಾಲೂಕಿನ ವರಂಗದ ವೀಣಾ ಆರ್ ಭಟ್ ಅವರಿಗೆ ಕರ್ನಾಟಕ ರಾಜ್ಯ ಸರಕಾರ ಸಮಾಜ ಸೇವೆಗೆ ಕೊಡಮಾಡುವ ” ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ” ಅವರಿಗೆ ಲಭಿಸಿದೆ. ಶನಿವಾರ ಉಡುಪಿಯಲ್ಲಿ ನಡೆದ ರಾಜ್ಯೋತ್ಸವ ಸಂಭ್ರಮದಲ್ಲಿ…
ಅಕ್ರಮವಾಗಿ ರೆಸಾರ್ಟ್ ನಡೆಸುವವರ ವಿರುದ್ಧ ಕಾನೂನು ಕ್ರಮ : ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ
ಬೆಂಗಳೂರು : ರಾಜ್ಯದ ಅರಣ್ಯ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರೆಸಾರ್ಟ್ ಗಳು ತಲೆ ಎತ್ತುತ್ತಿದ್ದು, ಅಕ್ರಮವಾಗಿ ರೆಸಾರ್ಟ್ ಗಳನ್ನು ನಡೆಸುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಫಾರಿಗಳು ಸೇರಿದಂತೆ…

