Latest Uncategorized News
ಡಿಜಿಟಲ್ ಅರೆಸ್ಟ್ ಮಾಡಿ ಹಣ ವರ್ಗಾವಣೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶ್ಲಾಘನೆ
ಉಡುಪಿ,ನ.1: ಮಂಗಳೂರಿನ ಬಿಜೈಯ ಹಿರಿಯ ನಾಗರಿಕ ಮಹಿಳೆಯೊಬ್ಬರನ್ನು ಡಿಜಿಟಲ್ ಅರೆಸ್ಟ್ ಮಾಡಿ, ಸುಮಾರು…
ರಾಜ್ಯದೆಲ್ಲೆಡೆ 70ನೇ ಕನ್ನಡ ರಾಜ್ಯೋತ್ಸವ: ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು, ನ.1: 70ನೇ ಕನ್ನಡ ರಾಜ್ಯೋತ್ಸವ ನಿಮಿತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…
ಸಮಾಜಮುಖಿ ಕೆಲಸಗಳ ಮಾಡುತ್ತಿರುವ ಹೆಬ್ರಿ ಅನಂತಪದ್ಮನಾಭ ಫ್ರೆಂಡ್ಸ್ ಗೆ ಒಲಿದ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ
ಹೆಬ್ರಿ,ಅ. 31: ಹೆಬ್ರಿಯ ಅನಂತಪದ್ಮನಾಭ ಫ್ರೆಂಡ್ಸ್(ರಿ) ಸಂಘವು ಕಳೆದ 15 ವರ್ಷಗಳಿಂದ ಸಮಾಜಮುಖಿ ಕಾರ್ಯಕ್ರಮಗಳನ್ನು…
ಉಡುಪಿ ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆ: ಜವಾಬ್ದಾರಿಯುತವಾಗಿ ಕೆಲಸ ಮಾಡಿ: ಅಧಿಕಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೂಚನೆ
ಉಡುಪಿ:,ಅ.31:ಸರ್ಕಾರದ ಯೋಜನೆಗಳು ಜನ ಸಾಮಾನ್ಯರಿಗೆ ತಲುಪಬೇಕೆಂದರೆ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕೆಲಸ ಮಾಡಬೇಕು.…
ಸರ್ಕಾರದಿಂದ ಪಂಚಾಯತ್ ರಾಜ್ ವ್ಯವಸ್ಥೆಯ ಕಡೆಗಣನೆ : ಸಾಣೂರು ನರಸಿಂಹ ಕಾಮತ್ ಆಕ್ರೋಶ
ಕಾರ್ಕಳ, ಅ.31:ರಾಜ್ಯದಲ್ಲಿ ಈಗಾಗಲೇ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್…
ಉಡುಪಿಯಲ್ಲಿ ಇಂದಿರಾ ಗಾಂಧಿ ಪುಣ್ಯ ಸ್ಮರಣೆ: ಇಂದಿರಾ ಗಾಂಧಿ ಆಡಳಿತ ಇಡೀ ವಿಶ್ವಕ್ಕೆ ಮಾದರಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಉಡುಪಿ,ಅ. 31: ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ಉಕ್ಕಿನ ಮಹಿಳೆ…
ಇರ್ವತ್ತೂರು: ಮದ್ಯವ್ಯಸನಿ ನೇಣು ಬಿಗಿದು ಆತ್ಮಹತ್ಯೆ
ಕಾರ್ಕಳ: ತಾಲೂಕಿನ ಇರ್ವತ್ತೂರು ಗ್ರಾಮದಲ್ಲಿ ಮದ್ಯವ್ಯಸನಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.…

